ಬ್ರಿಜ್‌ ಭೂಷಣ್ ವಿರುದ್ಧದ ಪೋಕ್ಸೋ ಪ್ರಕರಣ: ದೆಹಲಿ ಪೊಲೀಸರಿಂದ ಮುಕ್ತಾಯ ವರದಿ; ಅಂಗೀಕರಿಸಿದ ಕೋರ್ಟ್

ಭಾರತೀಯ ಕುಸ್ತಿ ಒಕ್ಕೂಟದ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ದಾಖಲಾಗಿದ್ದ ಲೈಂಗಿಕ ಕಿರುಕುಳ ಪ್ರಕರಣವನ್ನು ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಸೋಮವಾರ (ಮೇ.26) ಮುಕ್ತಾಯಗೊಳಿಸಿದೆ ಎಂದು ವರದಿಯಾಗಿದೆ. ಈ ಪ್ರಕರಣದಲ್ಲಿ ದೆಹಲಿ ಪೊಲೀಸರು ಜೂನ್ 15, 2023ರಂದು ಸಲ್ಲಿಸಿದ್ದ ಮುಕ್ತಾಯ ವರದಿಯನ್ನು ನ್ಯಾಯಾಲಯ ಸ್ವೀಕರಿಸಿದೆ. ಆಗಸ್ಟ್ 1, 2023ರಂದು ಆಪಾದಿತ ಸಂತ್ರಸ್ತೆ ಮತ್ತು ಆಕೆಯ ತಂದೆ ಪ್ರಕರಣ ಸಂಬಂಧ ಪೊಲೀಸ್ ವರದಿ ಮತ್ತು ಪೊಲೀಸ್ ತನಿಖೆಯ … Continue reading ಬ್ರಿಜ್‌ ಭೂಷಣ್ ವಿರುದ್ಧದ ಪೋಕ್ಸೋ ಪ್ರಕರಣ: ದೆಹಲಿ ಪೊಲೀಸರಿಂದ ಮುಕ್ತಾಯ ವರದಿ; ಅಂಗೀಕರಿಸಿದ ಕೋರ್ಟ್