ಕ್ರಿಮಿನಲ್ ಪ್ರಕರಣ ಎದುರಿಸುತ್ತಿರುವ ದೆಹಲಿ ನೂತನ ಮುಖ್ಯಮಂತ್ರಿ ಸೇರಿ 71% ರಷ್ಟು ಸಚಿವರು!

ದೆಹಲಿಯಲ್ಲಿ ಹೊಸದಾಗಿ ಪ್ರಮಾಣ ವಚನ ಸ್ವೀಕರಿಸಿದ ಏಳು ಸಚಿವರಲ್ಲಿ ಮುಖ್ಯಮಂತ್ರಿ ಸೇರಿದಂತೆ ಐವರು ತಮ್ಮ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ಘೋಷಿಸಿಕೊಂಡಿದ್ದಾರೆ ಎಂದು ಚುನಾವಣಾ ಹಕ್ಕುಗಳ ಸಂಸ್ಥೆ ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ವರದಿ ತಿಳಿಸಿದೆ. ಈ ಏಳು ಸಚಿವರಲ್ಲಿ ಇಬ್ಬರು ಕೋಟ್ಯಾಧಿಪತಿಗಳಾಗಿದ್ದಾರೆ ಎಂದು ಅದು ಹೇಳಿದೆ. ದೆಹಲಿ 2025 ರ ದೆಹಲಿ ವಿಧಾನಸಭಾ ಚುನಾವಣೆಗೆ ಮುನ್ನ ಸಚಿವರುಗಳು ಸಲ್ಲಿಸಿದ ಅಫಿಡವಿಟ್‌ಗಳನ್ನು ಆಧರಿಸಿ ಈ ಸಂಶೋಧನೆಗಳು ನಡೆದಿವೆ ಎಂದು ವರದಿ ಹೇಳಿದೆ. ಎಡಿಆರ್ ವಿಶ್ಲೇಷಣೆಯ ಪ್ರಕಾರ, ಏಳು ಸಚಿವರಲ್ಲಿ … Continue reading ಕ್ರಿಮಿನಲ್ ಪ್ರಕರಣ ಎದುರಿಸುತ್ತಿರುವ ದೆಹಲಿ ನೂತನ ಮುಖ್ಯಮಂತ್ರಿ ಸೇರಿ 71% ರಷ್ಟು ಸಚಿವರು!