ದೆಹಲಿ ಚುನಾವಣೆ | ಎಎಪಿಗೆ ಭಾರಿ ಮುಖಭಂಗ; ಕೇಜ್ರಿವಾಲ್‌ಗೆ ಸೋಲು

ದೆಹಲಿ ಚುನಾವಣೆಯಲ್ಲಿ ಎಎಪಿಗೆ ಭಾರಿ ಹಿನ್ನಡೆಯಾಗಿದ್ದು, ಪಕ್ಷದ ಮುಖ್ಯಸ್ಥ, ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು 4,089 ಮತಗಳಿಂದ ಸೋಲು ಕಂಡಿದ್ದಾರೆ. ದೆಹಲಿ ಮಾಜಿ ಮುಖ್ಯಮಂತ್ರಿ ಸಾಹಿಬ್ ಸಿಂಗ್ ವರ್ಮಾ ಅವರ ಮಗ ಪರ್ವೇಶ್ ವರ್ಮಾ ಅವರ ವಿರುದ್ಧ ಕೇಜ್ರಿವಾಲ್ ಸೋಲುಂಡಿದ್ದಾರೆ. ಈ ಮೂಲಕ ಬಿಜೆಪಿಯು ಸುಮಾರು 27 ವರ್ಷಗಳ ನಂತರ ರಾಷ್ಟ್ರ ರಾಜಧಾನಿಯಲ್ಲಿ ಅಧಿಕಾರಕ್ಕೆ ಮರಳಲು ಸಜ್ಜಾಗಿದೆ. ದೆಹಲಿ ಚುನಾವಣೆ 2013 ರಲ್ಲಿ ಮೊದಲ ಬಾರಿಗೆ ದೆಹಲಿ ಮುಖ್ಯಮಂತ್ರಿಯಾಗಿದ್ದ ಕೇಜ್ರಿವಾಲ್ ಅವರು ಹಿರಿಯ ಕಾಂಗ್ರೆಸ್ … Continue reading ದೆಹಲಿ ಚುನಾವಣೆ | ಎಎಪಿಗೆ ಭಾರಿ ಮುಖಭಂಗ; ಕೇಜ್ರಿವಾಲ್‌ಗೆ ಸೋಲು