Delhi Election Results 2025 | ಎಎಪಿ ಘಟಾನುಘಟಿಗಳ ಹೀನಾಯ ಸೋಲು; ಅತಿಶಿ ಗೆಲುವು!

ದೆಹಲಿ ಚುನಾವಣೆಯಲ್ಲಿ 27 ವರ್ಷಗಳ ನಂತರ ಬಿಜೆಪಿ ಅಧಿಕಾರಕ್ಕೆ ಏರುತ್ತಿದ್ದು, ಆಡಳಿತರೂಢ ಎಎಪಿ ಹೀನಾಯವಾಗಿ ಸೋಲುಂಡಿದೆ. ಚುನಾವಣೆಯಲ್ಲಿ ಎಎಪಿಯ ಘಟಾನುಘಟಿ ನಾಯಕರು ಸೋಲುಂಡಿರುವ ನಡುವೆ ಮುಖ್ಯಮಂತ್ರಿ ಅತಿಶಿ ತಮ್ಮ ಕಲ್ಕಾಜಿ ವಿಧಾನಸಭಾ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಅವರು ತಮ್ಮ ಬಿಜೆಪಿ ಪ್ರತಿಸ್ಪರ್ಧಿ ರಮೇಶ್ ಬಿಧುರಿ ಅವರನ್ನು 3521 ಮತಗಳಿಂದ ಸೋಲಿಸಿದ್ದಾರೆ ಎಂದು ಚುನಾವಣಾ ಆಯೋಗದ ವೆಬ್‌ಸೈಟ್‌ ತಿಳಿಸಿದೆ. Delhi Election Results 2025 ಈ ನಡುವೆ, ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರಂವಿದ್ ಕೇಜ್ರಿವಾಲ್, ಮಾಜಿ ಉಪ ಮುಖ್ಯಮಂತ್ರಿ … Continue reading Delhi Election Results 2025 | ಎಎಪಿ ಘಟಾನುಘಟಿಗಳ ಹೀನಾಯ ಸೋಲು; ಅತಿಶಿ ಗೆಲುವು!