ದೆಹಲಿ ಚುನಾವಣೆ: ಎಎಪಿಯ ‘ಮಹಿಳಾ ಸಮ್ಮಾನ್’ ನಂತರ ಕಾಂಗ್ರೆಸ್ ‘ಪ್ಯಾರಿ ದೀದಿ’ ಯೋಜನೆ

ಹೊಸದಿಲ್ಲಿ: ನವದೆಹಲಿ ವಿಧಾನಸಭೆ ಚುನಾವಣೆಗೂ ಮುನ್ನ ಆಮ್ ಆದ್ಮಿ ಪಕ್ಷದ ನಂತರ ಈಗ ಕಾಂಗ್ರೆಸ್ ದೆಹಲಿಯ ಮಹಿಳೆಯರಿಗೆ ಪ್ರತಿ ತಿಂಗಳು 2500 ರೂಪಾಯಿ ನೀಡುವುದಾಗಿ ಭರವಸೆ ನೀಡಿದೆ. ಎಎಪಿಯ ‘ಮಹಿಳಾ ಸಮ್ಮಾನ್’ ಯೋಜನೆಯ ಮುಂದೆ ಕಾಂಗ್ರೆಸ್ ‘ಪ್ಯಾರಿ ದೀದಿ’ ಯೋಜನೆ ತರುವುದಾಗಿ ಭರವಸೆ ನೀಡಿದೆ. ಹೊಸದಿಲ್ಲಿ ಇಂದು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು  ದೆಹಲಿಯಲ್ಲಿ ಸರ್ಕಾರ ರಚನೆಯಾದ ನಂತರ ಪ್ಯಾರಿ ದೀದಿ ಯೋಜನೆಯಡಿ ಮಹಿಳೆಯರಿಗೆ 2500 ರೂ. ನೀಡುವುದಾಗಿ ಭರವಸೆ ನೀಡಿದ್ದಾರೆ. ಈ ಯೋಜನೆಯಡಿ … Continue reading ದೆಹಲಿ ಚುನಾವಣೆ: ಎಎಪಿಯ ‘ಮಹಿಳಾ ಸಮ್ಮಾನ್’ ನಂತರ ಕಾಂಗ್ರೆಸ್ ‘ಪ್ಯಾರಿ ದೀದಿ’ ಯೋಜನೆ