ದೆಹಲಿ ಚುನಾವಣೆ | ಬಿಜೆಪಿ ಎಎಪಿಯನ್ನು ನಕಲು ಮಾಡಿದೆ – ಕೇಜ್ರಿವಾಲ್

ಬಿಜೆಪಿ ಪಕ್ಷವೂ ಎಎಪಿಯನ್ನು “ನಕಲು” ಮಾಡಿ ತನ್ನ ದೆಹಲಿ ಚುನಾವಣಾ ಪ್ರಣಾಳಿಕೆಯಲ್ಲಿ ಹಲವಾರು ‘ಉಚಿತ ಘೋಷಣೆ’ಗಳನ್ನು ಘೋಷಿಸಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ತಮ್ಮ ಪಕ್ಷವು ಭರವಸೆ ನೀಡಿದ “ಉಚಿತ ಕೊಡುಗೆಗಳನ್ನು” ಅನುಮೋದಿಸುವುದಿಲ್ಲ ಎಂದು ದೆಹಲಿಯ ಮಾಜಿ ಮುಖ್ಯಮಂತ್ರಿ, ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಶುಕ್ರವಾರ ವ್ಯಂಗ್ಯವಾಡಿದ್ದಾರೆ. ದೆಹಲಿ ಚುನಾವಣೆಗೆ ಬಿಜೆಪಿ ಫೆಬ್ರವರಿ 5 ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ಮುಖ್ಯಸ್ಥ ಜೆ.ಪಿ. ನಡ್ಡಾ ಬಿಡುಗಡೆ ಮಾಡಿದ ಪಕ್ಷದ ಪ್ರಣಾಳಿಕೆಯ ಬಗ್ಗೆ ಪ್ರತಿಕ್ರಿಯಿಸಿದ ಕೇಜ್ರಿವಾಲ್, ಎಎಪಿ ಉಚಿತ … Continue reading ದೆಹಲಿ ಚುನಾವಣೆ | ಬಿಜೆಪಿ ಎಎಪಿಯನ್ನು ನಕಲು ಮಾಡಿದೆ – ಕೇಜ್ರಿವಾಲ್