ದೆಹಲಿ ಚುನಾವಣೆ: ಹೈ-ವೋಲ್ಟೇಜ್ ಪ್ರಚಾರ ಇಂದು ಅಂತ್ಯ; ರಾಜಧಾನಿಯ ಗದ್ದುಗೆ ಯಾರಿಗೆ?

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯ ಹೈ-ವೋಲ್ಟೇಜ್ ಪ್ರಚಾರ ಸೋಮವಾರ (ಇಂದು ಸಂಜೆ) 5 ಗಂಟೆಗೆ ಕೊನೆಗೊಳ್ಳಲಿದ್ದು, ಫೆಬ್ರವರಿ 5ರ ಮತದಾನಕ್ಕೆ ದೆಹಲಿ ಸಜ್ಜಾಗಲಿದೆ. ಪ್ರಚಾರದ ಕೊನೆಯ ದಿನವಾದ ಇಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ದೆಹಲಿಯಾದ್ಯಂತ 22 ರೋಡ್ ಶೋಗಳು ಮತ್ತು ರ್ಯಾಲಿಗಳನ್ನು ನಿಗದಿಪಡಿಸಿದೆ. 25 ವರ್ಷಗಳಿಗೂ ಹೆಚ್ಚು ಕಾಲದ ನಂತರ ರಾಜಧಾನಿಯಲ್ಲಿ ಅಧಿಕಾರವನ್ನು ಮರಳಿ ಪಡೆಯುವ ಪ್ರಯತ್ನವನ್ನು ಅದು ತೀವ್ರಗೊಳಿಸಿದೆ. ಮತ್ತೊಂದೆಡೆ, ಆಡಳಿತಾರೂಢ ಆಮ್ ಆದ್ಮಿ ಪಕ್ಷ (ಎಎಪಿ) ಉಚಿತ ಕಲ್ಯಾಣ ಯೋಜನೆಗಳ ಆಡಳಿತ ಮಾದರಿಯನ್ನು … Continue reading ದೆಹಲಿ ಚುನಾವಣೆ: ಹೈ-ವೋಲ್ಟೇಜ್ ಪ್ರಚಾರ ಇಂದು ಅಂತ್ಯ; ರಾಜಧಾನಿಯ ಗದ್ದುಗೆ ಯಾರಿಗೆ?