ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ ಮಂಗಳವಾರ ಈ ಆದೇಶವನ್ನು ಘೋಷಿಸಿದರು. ಹದಗೆಡುತ್ತಿರುವ ಗಾಳಿಯ ಗುಣಮಟ್ಟವನ್ನು ಎದುರಿಸಲು ಪರಿಣಾಮಕಾರಿ ಕಾರ್ಯತಂತ್ರದ ಭಾಗವಾಗಿ, ಎಲ್ಲ ಪೆಟ್ರೋಲ್, ಡೀಸೆಲ್ ಮತ್ತು ಸಿಎನ್‌ಜಿ ಪಂಪ್ ಡೀಲರ್‌ಗಳಿಗೆ ಇಂಧನ ವಿತರಿಸುವ ಮೊದಲು ದಾಖಲೆಗಳನ್ನು ಪರಿಶೀಲಿಸಲು ಸೂಚಿಸಲಾಗಿದೆ ಎಂದು ಎಚ್ಚರಿಸಿದರು. ಈ ಅನುಸರಣೆ … Continue reading ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ