ಕಾಂಗ್ರೆಸ್ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್
ಟರ್ಕಿ ದೇಶದಲ್ಲಿ ಕಾಂಗ್ರೆಸ್ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17) ಸಮನ್ಸ್ ಜಾರಿ ಮಾಡಿದೆ ಎಂದು livelaw.in ವರದಿ ಮಾಡಿದೆ. ನ್ಯಾಯಮೂರ್ತಿ ಮಿನಿ ಪುಷ್ಕರ್ಣ ಅವರು ಈ ವಿಷಯದಲ್ಲಿ ಯಾವುದೇ ಮಧ್ಯಂತರ ಪರಿಹಾರವನ್ನು ನೀಡಿಲ್ಲ. ತಾತ್ಕಾಲಿಕ ತಡೆಯಾಜ್ಞೆ ಅರ್ಜಿಯ ಮೇಲೆ ಕೇವಲ ನೋಟಿಸ್ ಮಾತ್ರ ಜಾರಿ ಮಾಡಿದ್ದಾರೆ ಎಂದು ವರದಿ ಹೇಳಿದೆ. “ಆ ವರದಿಗೆ ತಡೆ ನೀಡುತ್ತೀರಾ ಎಂದು ನಾನು ಕೇಳುತ್ತಿದ್ದೇನೆ. … Continue reading ಕಾಂಗ್ರೆಸ್ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್
Copy and paste this URL into your WordPress site to embed
Copy and paste this code into your site to embed