ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಂದೆಯ ಕಸ್ಟಡಿ ಸಾವು ಪ್ರಕರಣ : ಕುಲದೀಪ್ ಸೆಂಗಾರ್ ಶಿಕ್ಷೆ ಅಮಾನತು ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್

ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಂದೆಯ ಕಸ್ಟಡಿ ಸಾವು ಪ್ರಕರಣದಲ್ಲಿ ಶಿಕ್ಷೆಯನ್ನು ಅಮಾನತಿನಲ್ಲಿಟ್ಟು ಜಾಮೀನು ನೀಡುವಂತೆ ಕೋರಿದ್ದ ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೋಮವಾರ (ಜ.19) ವಜಾಗೊಳಿಸಿದೆ. ಸೆಂಗಾರ್‌ಗೆ ವಿಧಿಸಲಾಗಿರುವ 10 ವರ್ಷಗಳ ಶಿಕ್ಷೆಯನ್ನು ಅಮಾನತಿನಲ್ಲಿಡಲು ನ್ಯಾಯಮೂರ್ತಿ ರವೀಂದರ್ ದುಡೇಜಾ ನಿರಾಕರಿಸಿದ್ದಾರೆ. ಶಿಕ್ಷೆ ಅಮಾನತಿನಲ್ಲಿಟ್ಟು ಜಾಮೀನು ನೀಡಲು ಯಾವುದೇ ಕಾರಣಗಳಿಲ್ಲ ಎಂದಿರುವ ನ್ಯಾಯಮೂರ್ತಿ, ಸೆಂಗಾರ್ ಅರ್ಜಿಯನ್ನು ವಜಾಗೊಳಿಸಲಾಗಿದೆ ಎಂದು ಹೇಳಿದ್ದಾರೆ. ಸೆಂಗಾರ್ ದೀರ್ಘ ಕಾಲ ಜೈಲು ಶಿಕ್ಷೆ ಅನುಭವಿಸಿದ್ದರೂ, ವಿಳಂಬದ ಆಧಾರದ … Continue reading ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಂದೆಯ ಕಸ್ಟಡಿ ಸಾವು ಪ್ರಕರಣ : ಕುಲದೀಪ್ ಸೆಂಗಾರ್ ಶಿಕ್ಷೆ ಅಮಾನತು ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್