ಸಿಜೆಪಿ ನಾಯಕರು – ನೇಹಾ ಬೋರಾ ಅರ್ಜಿಗಳ ತುರ್ತು ವಿಚಾರಣೆಗೆ ಒಪ್ಪಿದ ದೆಹಲಿ ಹೈಕೋರ್ಟ್‌

ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ (ಎಸ್‌ಇಎಂ) ತಮ್ಮ ನ್ಯಾಯಾಂಗ ಬಂಧನವನ್ನು ವಿಸ್ತರಿಸಿರುವುದನ್ನು ಪ್ರಶ್ನಿಸಿ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಮುಖಂಡರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ ಸಲ್ಲಿಸಿರುವ ಅರ್ಜಿಯನ್ನು ಬುಧವಾರ (ಅ.21) ವಿಚಾರಣೆ ನಡೆಸಲು ದೆಹಲಿ ಹೈಕೋರ್ಟ್ ಒಪ್ಪಿಗೆ ನೀಡಿದೆ. ಶಾಂತಿ ಕಾಪಾಡಲು ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಮುಂದೆ ಮುಚ್ಚಳಿಕೆ ಬರೆದುಕೊಡುವಂತೆ ದೆಹಲಿ ಪೊಲೀಸ್ ಇಲಾಖೆಯು ಅಕ್ಟೋಬರ್ 17 ರಂದು ನೀಡಿದ್ದ ನೋಟೀಸ್ ಅನ್ನು ಪ್ರಶ್ನಿಸಿ, ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಐಸಾ) ಅಧ್ಯಕ್ಷೆ ನೇಹಾ ಬೋರಾ … Continue reading ಸಿಜೆಪಿ ನಾಯಕರು – ನೇಹಾ ಬೋರಾ ಅರ್ಜಿಗಳ ತುರ್ತು ವಿಚಾರಣೆಗೆ ಒಪ್ಪಿದ ದೆಹಲಿ ಹೈಕೋರ್ಟ್‌