ನ್ಯಾ. ಶರ್ಮಾ ಪೀಠದ ಮುಂದೆ ಅರವಿಂದ್ ಕೇಜ್ರಿವಾಲ್ ವಾದಿಸಿದ ವಿಡಿಯೋಗಳನ್ನು ತೆಗೆದುಹಾಕುವಂತೆ ಪೊಲೀಸರಿಗೆ ಸೂಚಿಸಿದ ದೆಹಲಿ ಹೈಕೋರ್ಟ್-ವರದಿ

ಅಬಕಾರಿ ನೀತಿ ಪ್ರಕರಣದಲ್ಲಿ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರ ಮುಂದೆ ಅರವಿಂದ್ ಕೇಜ್ರಿವಾಲ್ ವಾದಿಸಿದ್ದಕ್ಕೆ ಸಂಬಂಧಿಸಿದ ಅನಧಿಕೃತ ವಿಡಿಯೋಗಳನ್ನು ತೆಗೆದುಹಾಕುವಂತೆ ದೆಹಲಿ ಹೈಕೋರ್ಟ್ ಪೊಲೀಸರಿಗೆ ಸೂಚಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ barandbench.com ವರದಿ ಮಾಡಿದೆ. ಹೈಕೋರ್ಟ್‌ನ ಅಧಿಕಾರಿಯೊಬ್ಬರು ಈ ವಿಷಯವನ್ನು ದೃಢಪಡಿಸಿದ್ದು, ನ್ಯಾಯಾಲಯದ ಪ್ರಕ್ರಿಯೆಗಳ ಅನಧಿಕೃತ ರೆಕಾರ್ಡಿಂಗ್ ಅನ್ನು ಅನುಮತಿಸಲಾಗುವುದಿಲ್ಲ ಎಂದು ಹೇಳಿರುವುದಾಗಿ ವರದಿ ಹೇಳಿದೆ. ಆನ್‌ಲೈನ್ ವಿಚಾರಣೆಗಳ ಕುರಿತ ದೆಹಲಿ ಹೈಕೋರ್ಟ್‌ನ ನಿಯಮಗಳು ನ್ಯಾಯಾಲಯದ ಕಲಾಪಗಳ ವಿಡಿಯೋಗಳನ್ನು ರೆಕಾರ್ಡ್ ಮಾಡುವುದು ಮತ್ತು ಪ್ರಕಟಿಸುವುದನ್ನು … Continue reading ನ್ಯಾ. ಶರ್ಮಾ ಪೀಠದ ಮುಂದೆ ಅರವಿಂದ್ ಕೇಜ್ರಿವಾಲ್ ವಾದಿಸಿದ ವಿಡಿಯೋಗಳನ್ನು ತೆಗೆದುಹಾಕುವಂತೆ ಪೊಲೀಸರಿಗೆ ಸೂಚಿಸಿದ ದೆಹಲಿ ಹೈಕೋರ್ಟ್-ವರದಿ