‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

‘Dr. Nimo Yadav’ ಮತ್ತು ‘Nehr Who’ ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. ‘Dr. Nimo Yadav’ ಖಾತೆಯನ್ನು ನಿರ್ವಗಹಿಸುತ್ತಿರುವ ಪ್ರತೀಕ್ ಶರ್ಮಾ ಮತ್ತು ‘Nehr Who’ ಖಾತೆಯನ್ನು ನಿರ್ವಹಿಸುತ್ತಿರುವ ಕುಮಾರ್ ನಯನ್ ಅವರು ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವಾಲಯ (MeitY) ಖಾತೆಗಳನ್ನು ನಿರ್ಬಂಧಿಸಲು ಆದೇಶಿಸಿರುವುದನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಒಟ್ಟು 12 ಖಾತೆಗಳನ್ನು ನಿರ್ಬಂಧಿಸಲು ಕೇಂದ್ರ ಸಚಿವಾಲಯ … Continue reading ‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ