ನ್ಯೂಸ್ ಲಾಂಡ್ರಿ ಸಂಪಾದಕಿ ಬಗ್ಗೆ ತಪ್ಪು ವರದಿ: ದೆಹಲಿ ಹೈಕೋರ್ಟ್ ಅಸಮಾಧಾನ

ನ್ಯೂಸ್ ಲಾಂಡ್ರಿ ವ್ಯವಸ್ಥಾಪಕ ಸಂಪಾದಕಿ ಮನೀಷಾ ಪಾಂಡೆ ಅವರ ಮಾನನಷ್ಟ ಮೊಕದ್ದಮೆಯ ವಿಚಾರಣೆಯ ಸಂದರ್ಭದಲ್ಲಿ, ಕೋರ್ಟ್‌ನ ಮೌಖಿಕ ಅವಲೋಕನಗಳ ಕುರಿತು ಕೆಲ ಮಾಧ್ಯಮಗಳ ವರದಿ ಮಾಡಿದ ರೀತಿಗೆ ದೆಹಲಿ ಹೈಕೋರ್ಟ್ ಶುಕ್ರವಾರ ಅಸಮಾಧಾನ ವ್ಯಕ್ತಪಡಿಸಿದೆ. ನ್ಯಾಯಮೂರ್ತಿ ಸಿ. ಹರಿಶಂಕರ್ ಮತ್ತು ನ್ಯಾಯಮೂರ್ತಿ ಓಂ ಪ್ರಕಾಶ್ ಶುಕ್ಲಾ ಅವರ ವಿಭಾಗೀಯ ಪೀಠವು, ಟಿವಿ ಟುಡೇ ವಿಷಯವನ್ನು ‘ಶಿಟ್’ ಎಂದು ಉಲ್ಲೇಖಿಸಿ ವೀಡಿಯೊ ಕಾರ್ಯಕ್ರಮದಲ್ಲಿ ನೀಡಿದ ಹೇಳಿಕೆಗಳಿಗಾಗಿ ಪತ್ರಕರ್ತೆಯ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವ ಉದ್ದೇಶವಿಲ್ಲ ಎಂದು ಸ್ಪಷ್ಟಪಡಿಸಿದೆ. ಹಿಂದಿನ … Continue reading ನ್ಯೂಸ್ ಲಾಂಡ್ರಿ ಸಂಪಾದಕಿ ಬಗ್ಗೆ ತಪ್ಪು ವರದಿ: ದೆಹಲಿ ಹೈಕೋರ್ಟ್ ಅಸಮಾಧಾನ