ದೆಹಲಿ | ಜಾಮಿಯಾ ವಿದ್ಯಾರ್ಥಿಗಳ ಮೇಲೆ ಮತ್ತೆ ದಾಳಿ, 14 ವಿದ್ಯಾರ್ಥಿಗಳ ಬಂಧನ

ವಿದ್ಯಾರ್ಥಿಗಳ ವಿರುದ್ಧ ದೌರ್ಜನ್ಯ ಸೇರಿದಂತೆ ಹಲವಾರು ವಿಚಾರಗಳನ್ನು ಮುಂದಿಟ್ಟು ಪ್ರತಿಭಟನೆ ನಡೆಸುತ್ತಿದ್ದ ಜಾಮಿಯಾ ಮಿಲಿಯಾ ಇಸ್ಲಾಮಿಯಾದ ಕನಿಷ್ಠ 14 ವಿದ್ಯಾರ್ಥಿಗಳನ್ನು ದೆಹಲಿ ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಜೊತೆಗೆ, ವಿಶ್ವವಿದ್ಯಾಲಯ ಆಡಳಿತ ಮಂಡಳಿಯು ಅನೇಕ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿದ್ದು, ಅವರು ಕ್ಯಾಂಪಸ್‌ಗೆ ಪ್ರವೇಶಿಸುವುದನ್ನು ನಿಷೇಧಿಸಿದೆ ಎಂದು ವಿದ್ಯಾರ್ಥಿ ಸಂಘಟನೆಗಳು ತಿಳಿಸಿವೆ. ದೆಹಲಿ | ಜಾಮಿಯಾ ಇಬ್ಬರು ಪಿಎಚ್‌ಡಿ ವಿದ್ಯಾರ್ಥಿಗಳ ವಿರುದ್ಧ ವಿಶ್ವವಿದ್ಯಾಲಯದ ಶಿಸ್ತು ಕ್ರಮವನ್ನು ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರು. ಇದರೊಂದಿಗೆ, ಇತರ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಫೆಬ್ರವರಿ … Continue reading ದೆಹಲಿ | ಜಾಮಿಯಾ ವಿದ್ಯಾರ್ಥಿಗಳ ಮೇಲೆ ಮತ್ತೆ ದಾಳಿ, 14 ವಿದ್ಯಾರ್ಥಿಗಳ ಬಂಧನ