ದೆಹಲಿ | ಎಎಪಿ ಅಭ್ಯರ್ಥಿಗಳಿಗೆ ಬಿಜೆಪಿ ಆಮಿಷ ಆರೋಪ : ತನಿಖೆಗೆ ಆದೇಶಿಸಿದ ಲೆ.ಗವರ್ನರ್

ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಖರೀದಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂಬ ಎಎಪಿ ನಾಯಕರ ಆರೋಪದ ಕುರಿತು ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ತನಿಖೆಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಶುಕ್ರವಾರ (ಫೆ.7) ಆದೇಶಿಸಿದ್ದಾರೆ ಎಂದು ವರದಿಯಾಗಿದೆ. ದೆಹಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿಷ್ಣು ಮಿತ್ತಲ್ ಅವರು ಲೆಫ್ಟಿನೆಂಟ್ ಗವರ್ನರ್ ಕಚೇರಿಗೆ ಸಲ್ಲಿಸಿದ ಮನವಿಗೆ ಪ್ರತಿಕ್ರಿಯೆಯಾಗಿ ತನಿಖೆಗೆ ಆದೇಶಿಸಿ ಗವರ್ನರ್ ಕಚೇರಿಯಿಂದ ಮುಖ್ಯ ಕಾರ್ಯದರ್ಶಿಗೆ ನಿರ್ದೇಶನ ಬಂದಿದೆ. ಫೆಬ್ರವರಿ 8ರಂದು ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ ಹೊರ … Continue reading ದೆಹಲಿ | ಎಎಪಿ ಅಭ್ಯರ್ಥಿಗಳಿಗೆ ಬಿಜೆಪಿ ಆಮಿಷ ಆರೋಪ : ತನಿಖೆಗೆ ಆದೇಶಿಸಿದ ಲೆ.ಗವರ್ನರ್