ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ
ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಮಾ ಮಸೀದಿ ಪ್ರದೇಶ ಮತ್ತು ಅದರ ಸುತ್ತಮುತ್ತಲಿನ ಸಾರ್ವಜನಿಕ ಸ್ಥಳಗಳು ಹಾಗೂ ಉದ್ಯಾನವನಗಳಲ್ಲಿದ್ದ ಅಕ್ರಮ ಒತ್ತುವರಿಯನ್ನು ಪಾಲಿಕೆಯು ಬೆಳಿಗ್ಗೆಯಿಂದ ತೆರವುಗೊಳಿಸಲು ಪ್ರಾರಂಭಿಸಿದೆ. “ಸ್ಮಾರಕದ ಸುತ್ತಮುತ್ತಲಿನ ಸಾರ್ವಜನಿಕ ಸ್ಥಳಗಳು ಮತ್ತು ಉದ್ಯಾನವನಗಳನ್ನು ಆಕ್ರಮಿಸಿಕೊಳ್ಳಲಾಗಿತ್ತು, ಅದನ್ನು ಈಗ ತೆರವುಗೊಳಿಸಲಾಗುತ್ತಿದೆ. ಈ ಪ್ರದೇಶದಲ್ಲಿರುವ … Continue reading ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ
Copy and paste this URL into your WordPress site to embed
Copy and paste this code into your site to embed