2020ರ ಫೆಬ್ರವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಮುಸ್ಲಿಂ ವಿರೋಧಿ ಹಿಂಸಾಚಾರದ ಸಂದರ್ಭದಲ್ಲಿ 22 ವರ್ಷದ ಮುಸ್ಲಿಂ ಯುವಕ ಮೋನಿಷ್ ಅವರನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಐವರು ಹಿಂದುತ್ವವಾದಿ ಪುರುಷರಿಗೆ ವಿಧಿಸಲಾಗಿದ್ದ ಏಳು ವರ್ಷಗಳ ಜೈಲು ಶಿಕ್ಷೆಯನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ. ಆರೋಪಿಗಳು ಸಲ್ಲಿಸಿದ್ದ ಮೇಲ್ಮನವಿಗಳನ್ನು ವಜಾಗೊಳಿಸಿರುವ ನ್ಯಾಯಾಲಯ, ಮೋನಿಷ್ ಅವರನ್ನು ಹಿಂಬಾಲಿಸಿ, ಸುತ್ತುವರಿದು ಹಲ್ಲೆ ನಡೆಸಿದ ಗುಂಪಿನಲ್ಲಿ ಈ ಐವರು ಪ್ರಮುಖ ಪಾತ್ರ ವಹಿಸಿದ್ದರು ಎಂಬುದನ್ನು ಸಾಕ್ಷ್ಯಗಳು ಸಾಬೀತುಪಡಿಸಿವೆ ಎಂದು ಹೇಳಿದೆ. ಅಮನ್ ಕಶ್ಯಪ್, ದೇವಿಂದರ್ ಕುಮಾರ್, … Continue reading ದೆಹಲಿ: 2020ರ ಮುಸ್ಲಿಂ ವಿರೋಧಿ ಹಿಂಸಾಚಾರದಲ್ಲಿ 22 ವರ್ಷದ ಯುವಕನ ಹತ್ಯೆ: ಐವರು ಹಿಂದುತ್ವವಾದಿಗಳಿಗೆ ಏಳು ವರ್ಷ ಜೈಲು ಶಿಕ್ಷೆ ಎತ್ತಿಹಿಡಿದ ಹೈಕೋರ್ಟ್
Copy and paste this URL into your WordPress site to embed
Copy and paste this code into your site to embed