ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ (ಎಸ್‌ಇಎಂ) ಮುಂದೆ ಹಾಜರುಪಡಿಸಲಾಗುವುದು ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ‘ಲೆಹರಾ ದೋ ತಿರಂಗಾ’ (ತ್ರಿವರ್ಣ ಧ್ವಜ ಹಾರಿಸಿ) ಪ್ರತಿಭಟನಾ ರ‍್ಯಾಲಿಯಲ್ಲಿ ಭಾಗವಹಿಸಲು ತೆರಳುತ್ತಿದ್ದ ಅಭಿಜಿತ್ ದೀಪ್ಕೆ ಮತ್ತು ನೇಹಾ ಬೋರಾ ಅವರನ್ನು ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು … Continue reading ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು