ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ ಎಂದು ಆರೋಪಿಸಿ ಕ್ಯಾಂಪೇನ್ ಅಗೈನೆಸ್ಟ್ ಸ್ಟೇಟ್ ರಿಪ್ರೆಷನ್ (ಸಿಎಎಸ್‌ಆರ್‌) ತುರ್ತು ಹೇಳಿಕೆಯೊಂದನ್ನು ಬಿಡುಗಡೆ ಮಾಡಿದೆ. ಪೊಲೀಸರು ಅಪಹರಿಸಿರುವ 10 ಜನರಲ್ಲಿ ಇಬ್ಬರು ಕಾರ್ಮಿಕ ಹಕ್ಕುಗಳ ಹೋರಾಟಗಾರರು, ಇಬ್ಬರು ಬಲವಂತದ ಸ್ಥಳಾಂತರ ವಿರೋಧಿ ಹೋರಾಟಗಾರರು ಮತ್ತು ಆರು ಮಂದಿ ವಿದ್ಯಾರ್ಥಿಗಳು ಸೇರಿದ್ದಾರೆ. ಪ್ರಸ್ತುತ … Continue reading ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ