ದೆಹಲಿ ಪೊಲೀಸರಿಂದ AAP ಶಾಸಕನ ಅಪಹರಣ?: ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ತುರ್ತು ವಿಚಾರಣೆಗೆ ಅಸ್ತು!
AAP ಶಾಸಕ ಕುಲ್ದೀಪ್ ಕುಮಾರ್ ಅವರನ್ನು ಅವರ ಮನೆಯಿಂದ ಅಕ್ರಮವಾಗಿ ವಶಕ್ಕೆ ಪಡೆಯಲಾಗಿದೆ ಎಂದು ಆರೋಪಿಸಿ ಸಲ್ಲಿಸಲಾದ ಹೇಬಿಯಸ್ ಕಾರ್ಪಸ್ (Habeas Corpus) ಅರ್ಜಿಯ ತುರ್ತು ವಿಚಾರಣೆಗೆ ದೆಹಲಿ ಹೈಕೋರ್ಟ್ ಮಂಗಳವಾರ ಒಪ್ಪಿಗೆ ನೀಡಿದೆ. ಹಿರಿಯ ವಕೀಲ ಶಾದಾನ್ ಫರಾಸತ್ ಅವರು ಮುಖ್ಯನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ ಮತ್ತು ನ್ಯಾಯಮೂರ್ತಿ ತೇಜಸ್ ಕರಿಯಾ ಅವರಿದ್ದ ಪೀಠದ ಎದುರು ಈ ವಿಷಯವನ್ನು ಪ್ರಸ್ತಾಪಿಸಿ, ಅರ್ಜಿಯ ತಕ್ಷಣದ ವಿಚಾರಣೆಗೆ ಮನವಿ ಮಾಡಿದರು. ಸ್ವಚ್ಛತಾ ಕಾರ್ಮಿಕನೊಬ್ಬನ ಸಾವು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ಕೊಂಡ್ಲಿ … Continue reading ದೆಹಲಿ ಪೊಲೀಸರಿಂದ AAP ಶಾಸಕನ ಅಪಹರಣ?: ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ತುರ್ತು ವಿಚಾರಣೆಗೆ ಅಸ್ತು!
Copy and paste this URL into your WordPress site to embed
Copy and paste this code into your site to embed