ನರವಾಣೆಯ ಅಪ್ರಕಟಿತ ಆತ್ಮಚರಿತ್ರೆ ಪ್ರಸಾರ ಆರೋಪ : ಎಫ್‌ಐಆರ್‌ ದಾಖಲಿಸಿದ ದೆಹಲಿ ಪೊಲೀಸರು

ಮಾಜಿ ಭೂಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ “ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ”ಯ ಪ್ರಸಾರ ಆರೋಪದ ಮೇಲೆ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಇದೇ ಪುಸ್ತಕದ ವಿಷಯಗಳನ್ನು ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಲೋಕಸಭೆಯಲ್ಲಿ ಪ್ರಸ್ತಾಪಿಸಿದ್ದು, ಆಡಳಿತರೂಢ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ. ರಾಹುಲ್ ಗಾಂಧಿಗೆ ಈ ಪುಸ್ತಕದ ಕುರಿತು ಮಾತನಾಡಲು ಸ್ಪೀಕರ್ ಅವಕಾಶ ನೀಡುತಿಲ್ಲ. ಸ್ಪೀಕರ್ ನಡೆ ಖಂಡಿಸಿ ಪ್ರತಿಪಕ್ಷಗಳ ಸದಸ್ಯರು ಕಳೆದ 10 ದಿನಗಳಿಂದ ಲೋಕಸಭೆಯಲ್ಲಿ ಪ್ರತಿಭಟಿಸುತ್ತಿದ್ದಾರೆ. ಈ … Continue reading ನರವಾಣೆಯ ಅಪ್ರಕಟಿತ ಆತ್ಮಚರಿತ್ರೆ ಪ್ರಸಾರ ಆರೋಪ : ಎಫ್‌ಐಆರ್‌ ದಾಖಲಿಸಿದ ದೆಹಲಿ ಪೊಲೀಸರು