ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು
ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ವಾಂಗ್‌ಚುಕ್ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ. ಅವರು, ನೀಟ್ ಪತ್ರಿಕೆ ಸೋರಿಕೆ ಆರೋಪದ ಮೇಲೆ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ವಿರುದ್ಧ ಹೋರಾಟ ನಡೆಸುತ್ತಿದ್ದರು. ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿರುವುದರಿಂದ ಹೈಕೋರ್ಟ್ ಆದೇಶ ಮತ್ತು ತಜ್ಞರ ವೈದ್ಯಕೀಯ ಸಲಹೆಯ … Continue reading ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು
Copy and paste this URL into your WordPress site to embed
Copy and paste this code into your site to embed