ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ್ಯ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS – ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ ಲೋಪದಿಂದ ಕೂಡಿದೆ ಎಂಬ ಅಘಾತಕಾರಿ ಅಂಶವೊಂದು ಬಯಲಾಗಿದೆ. ಪ್ರತಿಭಟನಾ ಸ್ಥಳದಲ್ಲಿದ್ದರು ಎಂದು ಪೊಲೀಸರು ಗುತಿಸಿದ (ಎಫ್‌ಆರ್‌ಎಸ್ ತಂತ್ರಜ್ಞಾನ ಗುರುತಿಸಿ) ಕನಿಷ್ಠ 25 ಜನರು, ಆ ಸಮಯದಲ್ಲಿ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದರು ಎಂಬುದನ್ನು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ನಡೆಸಿದ ತನಿಖಾ ವರದಿ ಬಹಿರಂಗಪಡಿಸಿದೆ. ಶಾಂತಿಯುತವಾಗಿ … Continue reading ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ್ಯ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ