ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ
ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ, ಈಶಾನ್ಯ ದೆಹಲಿಯ ಹೆಚ್ಚುವರಿ ಪೊಲೀಸ್ ಆಯುಕ್ತ (ಡಿಸಿಪಿ) ಸಂದೀಪ್ ಲಂಬಾ ಮಹಿಳಾ ಪ್ರತಿಭಟನಾಕಾರರೊಬ್ಬರ ಕೆನ್ನೆಗೆ ಹೊಡೆದು ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರವಾಗಿ ಹರಿದಾಡುತ್ತಿದ್ದು, ಆಡಳಿತ ಮತ್ತು ಪೊಲೀಸರ ಈ ಅನಾಗರಿಕ ನಡವಳಿಕೆಗೆ ದೇಶಾದ್ಯಂತ ವ್ಯಾಪಕ ಖಂಡನೆ ಹಾಗೂ ಟೀಕೆ ವ್ಯಕ್ತವಾಗಿದೆ. … Continue reading ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ
Copy and paste this URL into your WordPress site to embed
Copy and paste this code into your site to embed