DELHI PROTEST: ಸಿಜೆಪಿಯ ಅಭಿಜೀತ್ ದೀಪ್ಕೆ, ಸೌರವ್ ದಾಸ್ ಮತ್ತು ಅಶುತೋಷ್ ರಂಕಾ ಅವರನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದ ಪೊಲೀಸರು 

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಲು ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನಾಯಕರಾದ ಅಭಿಜಿತ್ ದೀಪ್ಕೆ, ಸೌರವ್ ದಾಸ್ ಮತ್ತು ಅಶುತೋಷ್ ರಂಕಾ ಅವರನ್ನು ಪೊಲೀಸರು ಶನಿವಾರ ವಿಮಾನ ನಿಲ್ದಾಣದಲ್ಲೇ ವಶಕ್ಕೆ ಪಡೆದಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ತಲುಪುವುದನ್ನು ತಡೆಯುವ ಉದ್ದೇಶದಿಂದಲೇ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಿಜೆಪಿ ಆರೋಪಿಸಿದ್ದು, ಪೊಲೀಸರ ಕ್ರಮವನ್ನು ತೀವ್ರವಾಗಿ ಖಂಡಿಸಿದೆ. ಸಿಜೆಪಿ ಬಿಡುಗಡೆ ಮಾಡಿರುವ ಹೇಳಿಕೆಯ ಪ್ರಕಾರ, ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು … Continue reading DELHI PROTEST: ಸಿಜೆಪಿಯ ಅಭಿಜೀತ್ ದೀಪ್ಕೆ, ಸೌರವ್ ದಾಸ್ ಮತ್ತು ಅಶುತೋಷ್ ರಂಕಾ ಅವರನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದ ಪೊಲೀಸರು