ದೆಹಲಿ: ಪಟ್ಟಿಯಿಂದ ಹೊರಗುಳಿದಿರುವ 47.7 ಲಕ್ಷ ಮತದಾರರ ಹೆಸರುಗಳನ್ನು ಪ್ರಕಟಿಸಿ, ಕರಡು ಪಟ್ಟಿಗೆ ಮುನ್ನ ತಿದ್ದುಪಡಿಗೆ ಅವಕಾಶ ನೀಡಿ: ಮತದಾರರ ಅಧಿಕಾರ ಮಂಚ್ ಸೂಚನೆ

ದೆಹಲಿ: ದೆಹಲಿಯಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವೇಳೆ “ಸಂಗ್ರಹಿಸಲು ಸಾಧ್ಯವಾಗದವರು” ಎಂದು ಗುರುತಿಸಿ ಹೊರಗಿಡಲಾಗಿರುವ ಬರೋಬ್ಬರಿ 47.7 ಲಕ್ಷ ಮತದಾರರ ಮತಗಟ್ಟೆವಾರಿನ ಪಟ್ಟಿಯನ್ನು ತಕ್ಷಣವೇ ಸಾರ್ವಜನಿಕವಾಗಿ ಪ್ರಕಟಿಸಬೇಕು ಮತ್ತು ಅವರ ಮತದಾನದ ಹಕ್ಕಿನ ಸ್ಥಿತಿಯನ್ನು ಸರಿಪಡಿಸಿಕೊಳ್ಳಲು ಸೂಕ್ತ ಅವಕಾಶ ನೀಡಬೇಕು ಎಂದು ‘ಮತದಾರರ ಅಧಿಕಾರ್ ಮಂಚ್’ ಎಂಬ ನಾಗರಿಕರ ಸಾಮೂಹಿಕ ಸಂಘಟನೆಯು ಭಾರತೀಯ ಚುನಾವಣಾ ಆಯೋಗ ಹಾಗೂ ದೆಹಲಿಯ ಮುಖ್ಯ ಚುನಾವಣಾಧಿಕಾರಿಗೆ (CEO) ಸುದೀರ್ಘ ಪತ್ರ ಬರೆದು ತೀವ್ರವಾಗಿ … Continue reading ದೆಹಲಿ: ಪಟ್ಟಿಯಿಂದ ಹೊರಗುಳಿದಿರುವ 47.7 ಲಕ್ಷ ಮತದಾರರ ಹೆಸರುಗಳನ್ನು ಪ್ರಕಟಿಸಿ, ಕರಡು ಪಟ್ಟಿಗೆ ಮುನ್ನ ತಿದ್ದುಪಡಿಗೆ ಅವಕಾಶ ನೀಡಿ: ಮತದಾರರ ಅಧಿಕಾರ ಮಂಚ್ ಸೂಚನೆ