ದೆಹಲಿ| ‘ಮುಸ್ಲಿಮರಿಗೆ ನನ್ನ ವಾಹನದಲ್ಲಿ ಪ್ರವೇಶವಿಲ್ಲ..’ ಎಂದು ಪ್ರಯಾಣ ನಿರಾಕರಿಸಿದ ರ‍್ಯಾಪಿಡೊ ಚಾಲಕ

ದೆಹಲಿಯ ರ‍್ಯಾಪಿಡೊ ಚಾಲಕನೊಬ್ಬ, ಪ್ರಯಾಣಿಕ ಮುಸ್ಲಿಂ ಎಂದು ಗೊತ್ತಾದ ಬಳಿಕ ಪ್ರಯಾಣಿಕನನ್ನು ಕರೆದುಕೊಂಡು ಹೋಗಲು ನಿರಾಕರಿಸಿದ್ದಾನೆ ಎಂದು ಆರೋಪಿಸಲಾಗಿದೆ. ಚಾಲಕನ ನಡೆಗೆ ಆನ್‌ಲೈನ್‌ನಲ್ಲಿ ಆಕ್ರೋಶ ವ್ಯಕ್ತವಾಗಿದೆ. ವರದಿಗಳ ಪ್ರಕಾರ, ದೃಢೀಕೃತ ಬುಕಿಂಗ್ ಹೊರತಾಗಿಯೂ ಚಾಲಕ ಪ್ರಯಾಣಿಕನ್ನು ಕರೆದೊಯ್ಯಲು ನಿರಾಕರಿಸಿದ್ದಾನೆ. ಮುಸ್ಲಿಮರಿಗೆ ನನ್ನ ವಾಹನದಲ್ಲಿ ಪ್ರವೇಶವಿಲ್ಲ ಎಂದು ಪ್ರಯಾಣಿಕರಿಗೆ ಹೇಳಿದ್ದಾನೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 21 ರ ಶನಿವಾರ ಈದ್ ಹಬ್ಬದಂದು ಸಂಭವಿಸಿದೆ. ಪ್ರಸ್ತುತ ನವದೆಹಲಿಯಲ್ಲಿ ವಾಸಿಸುತ್ತಿರುವ ಕೇರಳ ಮೂಲದ ಪತ್ರಕರ್ತ ಜೈನ್ ಎಂದು ಗುರುತಿಸಲಾದ … Continue reading ದೆಹಲಿ| ‘ಮುಸ್ಲಿಮರಿಗೆ ನನ್ನ ವಾಹನದಲ್ಲಿ ಪ್ರವೇಶವಿಲ್ಲ..’ ಎಂದು ಪ್ರಯಾಣ ನಿರಾಕರಿಸಿದ ರ‍್ಯಾಪಿಡೊ ಚಾಲಕ