ದೆಹಲಿ ಫಲಿತಾಂಶ | ಮ್ಯಾಜಿಕ್ ನಂಬರ್ ದಾಟಿ ಮುನ್ನಡೆ ಕಾಯ್ದುಕೊಂಡ ಬಿಜೆಪಿ : ಎಎಪಿಯ ಘಟಾನುಘಟಿಗಳಿಗೆ ಹಿನ್ನಡೆ!

ದೆಹಲಿ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಆರಂಭಿಕ ಎಣಿಕೆಯಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಆಡಳಿತರೂಢ ಎಎಪಿ ಎರಡನೇ ಸ್ಥಾನಕ್ಕೆ ಕುಸಿದಿದೆ. ಕಾಂಗ್ರೆಸ್‌ ಕಳೆದ ಬಾರಿಯ ಶೂನ್ಯ ಸಾಧನೆಯಿಂದ ಕೊಂಚ ಮೇಲೆ ಎದ್ದಂತೆ ಕಾಣುತ್ತಿದೆ. ಬೆಳಿಗ್ಗೆ 9.30ರ ಹೊತ್ತಿಗೆ ರಾಷ್ಟ್ರೀಯ ಮಾಧ್ಯಮಗಳಲ್ಲಿ ಪ್ರಕಟಗೊಂಡ ಅಂಕಿ ಅಂಶಗಳ ಪ್ರಕಾರ, ಒಟ್ಟು 70 ವಿಧಾನಸಭಾ ಕ್ಷೇತ್ರಗಳ ಪೈಕಿ ಸುಮಾರು 48ರಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಈ ಮೂಲಕ ಮ್ಯಾಜಿಕ್ ನಂಬರ್ 37 ನ್ನು ದಾಟಿ ಮುನ್ನುಗ್ಗುತ್ತಿದೆ. ಆಡಳಿತರೂಢ ಎಎಪಿ … Continue reading ದೆಹಲಿ ಫಲಿತಾಂಶ | ಮ್ಯಾಜಿಕ್ ನಂಬರ್ ದಾಟಿ ಮುನ್ನಡೆ ಕಾಯ್ದುಕೊಂಡ ಬಿಜೆಪಿ : ಎಎಪಿಯ ಘಟಾನುಘಟಿಗಳಿಗೆ ಹಿನ್ನಡೆ!