ದೆಹಲಿ ಗಲಭೆ ಪ್ರಕರಣ: ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿ 9 ಮಂದಿಯ ಜಾಮೀನು ಅರ್ಜಿ ವಜಾ

ದೆಹಲಿ ಗಲಭೆಗೆ (2020) ‘ದೊಡ್ಡ ಮಟ್ಟದ ಪಿತೂರಿ’ ರೂಪಿಸಿದ ಆರೋಪ ಪ್ರಕರಣದಲ್ಲಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಮತ್ತು ಇತರ ಏಳು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ದೆಹಲಿ ಹೈಕೋರ್ಟ್ ಮಂಗಳವಾರ (ಸೆ.2) ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ನವೀನ್ ಚಾವ್ಲಾ ಮತ್ತು ಶಾಲಿಂದರ್ ಕೌರ್ ಅವರ ವಿಭಾಗೀಯ ಪೀಠವು ಜಾಮೀನು ನಿರಾಕರಿಸಿ ತೀರ್ಪು ಪ್ರಕಟಿಸಿದೆ. ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಅಥರ್ ಖಾನ್, ಖಾಲಿದ್ ಸೈಫಿ, ಮೊಹಮ್ಮದ್ ಸಲೀಂ ಖಾನ್, ಶಿಫಾ ಉರ್ ರೆಹಮಾನ್, ಮೀರನ್ ಹೈದರ್, ಗುಲ್ಫಿಶಾ … Continue reading ದೆಹಲಿ ಗಲಭೆ ಪ್ರಕರಣ: ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿ 9 ಮಂದಿಯ ಜಾಮೀನು ಅರ್ಜಿ ವಜಾ