ದೆಹಲಿ ಗಲಭೆ ಪ್ರಕರಣ: ಮೂವರು ಆರೋಪಿಗಳ ಖುಲಾಸೆ; ತನಿಖೆಯ ಲೋಪಗಳ ಬಗ್ಗೆ ನ್ಯಾಯಾಲಯದ ತೀವ್ರ ಟೀಕೆ

ನವದೆಹಲಿ: 2020ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಮೂವರು ವ್ಯಕ್ತಿಗಳನ್ನು ನ್ಯಾಯಾಲಯವು ದೋಷಮುಕ್ತಗೊಳಿಸಿದೆ. ಆರೋಪ ಸಾಬೀತುಪಡಿಸಲು ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ಹೇಳಿರುವ ನ್ಯಾಯಾಲಯ, ತನಿಖಾಧಿಕಾರಿಗಳ ನಿರ್ಲಕ್ಷ್ಯ, ಸಾಕ್ಷಿಗಳ ವಿಶ್ವಾಸಾರ್ಹತೆಯ ಕೊರತೆ ಮತ್ತು ಪ್ರಕರಣದ ಡೈರಿಯನ್ನು ತಿರುಚಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ. ಕಾರ್ಕರ್‌ಡೂಮಾ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಪ್ರವೀಣ್ ಸಿಂಗ್ ಅವರು, ಅಖಿಲ್ ಅಹ್ಮದ್, ರಹೀಸ್ ಖಾನ್ ಮತ್ತು ಇರ್ಷಾದ್ ಎಂಬ ಮೂವರು ಆರೋಪಿಗಳನ್ನು ನಿರ್ದೋಷಿಗಳೆಂದು ಘೋಷಿಸಿದರು. ದಯಾಲ್‌ಪುರ್ ಪೊಲೀಸ್ … Continue reading ದೆಹಲಿ ಗಲಭೆ ಪ್ರಕರಣ: ಮೂವರು ಆರೋಪಿಗಳ ಖುಲಾಸೆ; ತನಿಖೆಯ ಲೋಪಗಳ ಬಗ್ಗೆ ನ್ಯಾಯಾಲಯದ ತೀವ್ರ ಟೀಕೆ