ದೆಹಲಿ ಗಲಭೆ ಪ್ರಕರಣ | ಸುಪ್ರೀಂ ಕೋರ್ಟ್‌ನಲ್ಲಿ ಶಾರ್ಜೀಲ್ ಇಮಾಮ್ ಭಾಷಣದ ವಿಡಿಯೋ ತೋರಿಸಿದ ಪೊಲೀಸರು

ದೆಹಲಿ ಗಲಭೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್, ಮುಹಮ್ಮದ್ ಸಲೀಮ್ ಖಾನ್ ಮತ್ತು ಶಾದಾಬ್ ಅಹ್ಮದ್ ಅವರ ಜಾಮೀನು ಅರ್ಜಿಗಳನ್ನು ವಿರೋಧಿಸಿ ದೆಹಲಿ ಪೊಲೀಸರು ಗುರುವಾರ (ನವೆಂಬರ್ 20) ತಮ್ಮ ವಾದ ಮಂಡನೆ ಮುಂದುವರೆಸಿದರು. ನ್ಯಾಯಮೂರ್ತಿ ಅರವಿಂದ್ ಕುಮಾರ್ ಮತ್ತು ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಪೀಠವು ವಾದ ಆಲಿಸಿತು. ವಿಚಾರಣೆ ವೇಳೆ ದೆಹಲಿ ಪೊಲೀಸರ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ ರಾಜು … Continue reading ದೆಹಲಿ ಗಲಭೆ ಪ್ರಕರಣ | ಸುಪ್ರೀಂ ಕೋರ್ಟ್‌ನಲ್ಲಿ ಶಾರ್ಜೀಲ್ ಇಮಾಮ್ ಭಾಷಣದ ವಿಡಿಯೋ ತೋರಿಸಿದ ಪೊಲೀಸರು