ದೆಹಲಿ ಗಲಭೆ ಪ್ರಕರಣ: ಉಮರ್ ಖಾಲಿದ್ ಜಾಮೀನು ಅರ್ಜಿ ವಿಚಾರಣೆ ಸೆ.22ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್

ಹೊಸದಿಲ್ಲಿ: 2020ರ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (UAPA) ಅಡಿಯಲ್ಲಿ ಬಂಧಿತರಾಗಿರುವ ಕಾರ್ಯಕರ್ತರಾದ ಉಮರ್ ಖಾಲಿದ್, ಶರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ, ಮತ್ತು ಮೀರನ್ ಹೈದರ್ ಅವರ ಜಾಮೀನು ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಸೆಪ್ಟೆಂಬರ್ 22ಕ್ಕೆ ಮುಂದೂಡಿದೆ ಎಂದು ಲೈವ್ ಲಾ ವರದಿ ಮಾಡಿದೆ. ಈ ಅರ್ಜಿಗಳು ನ್ಯಾಯಮೂರ್ತಿ ಅರವಿಂದ್ ಕುಮಾರ್ ಮತ್ತು ನ್ಯಾಯಮೂರ್ತಿ ಮನ್ಮೋಹನ್ ಅವರನ್ನೊಳಗೊಂಡ ಪೀಠದ ಮುಂದೆ ಪಟ್ಟಿಮಾಡಲಾಗಿತ್ತು. ಸೆಪ್ಟೆಂಬರ್ 12ರಂದು ಈ ಪ್ರಕರಣವು ನ್ಯಾಯಮೂರ್ತಿ … Continue reading ದೆಹಲಿ ಗಲಭೆ ಪ್ರಕರಣ: ಉಮರ್ ಖಾಲಿದ್ ಜಾಮೀನು ಅರ್ಜಿ ವಿಚಾರಣೆ ಸೆ.22ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್