ದೆಹಲಿ ಗಲಭೆ ಪ್ರಕರಣ : ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಮತ್ತಿತರರ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್, ಮೊಹಮ್ಮದ್ ಸಲೀಮ್ ಖಾನ್ ಮತ್ತು ಶಾದಾಬ್ ಅಹ್ಮದ್ ಸಲ್ಲಿಸಿದ್ದ ಅರ್ಜಿಗಳ ಮೇಲಿನ ತೀರ್ಪನ್ನು ಸುಪ್ರೀಂ ಕೋರ್ಟ್ ಮಂಗಳವಾರ (ಡಿಸೆಂಬರ್ 9) ಕಾಯ್ದಿರಿಸಿದೆ. ದೆಹಲಿ ಹೈಕೋರ್ಟ್ ಸೆಪ್ಟೆಂಬರ್ 2ರಂದು ಜಾಮೀನು ನಿರಾಕರಿಸಿದ ತೀರ್ಪಿನ ವಿರುದ್ಧ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿ ಅರವಿಂದ್ ಕುಮಾರ್ ಮತ್ತು ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ನ್ಯಾಯಪೀಠ ಇಂದು ಮುಕ್ತಾಯಗೊಳಿಸಿದೆ. ಕಾನೂನುಬಾಹಿರ … Continue reading ದೆಹಲಿ ಗಲಭೆ ಪ್ರಕರಣ : ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಮತ್ತಿತರರ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್