ದೆಹಲಿ ಗಲಭೆ ಪ್ರಕರಣ | ವಾಟ್ಸಾಪ್‌ನಲ್ಲಿ ಗಲಭೆಗೆ ಕರೆ ನೀಡಿಲ್ಲ – ಕೋರ್ಟ್‌ಗೆ ತಾಹಿರ್ ಹುಸೇನ್

2020 ರ ಗಲಭೆಗಳ ಪಿತೂರಿ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಪ್ರಸ್ತುತಪಡಿಸಿದ ಅವರ ವಾಟ್ಸಾಪ್ ಚಾಟ್‌ಗಳಲ್ಲಿ, ಶಸ್ತ್ರಾಸ್ತ್ರಗಳನ್ನು ಕೈಗೆತ್ತಿಕೊಳ್ಳಲು ಅಥವಾ ಹಿಂಸಾಚಾರದಲ್ಲಿ ಭಾಗವಹಿಸುವ ಬಗ್ಗೆ ಯಾವುದೇ ಸೂಚನೆಗಳು ಹೊಂದಿಲ್ಲ ಎಂದು ಆಮ್ ಆದ್ಮಿ ಪಕ್ಷದ ಮಾಜಿ ಕೌನ್ಸಿಲರ್ ತಾಹಿರ್ ಹುಸೇನ್ ಶುಕ್ರವಾರ ದೆಹಲಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ದೆಹಲಿ ಗಲಭೆ ಪ್ರಕರಣ ಪ್ರಕರಣದಲ್ಲಿ ದೆಹಲಿ ಪೊಲೀಸ್ ವಿಶೇಷ ಸೆಲ್‌ ಉಲ್ಲೇಖಿಸಿರುವ ಚಾಟ್‌ಗಳಲ್ಲಿ “ಚಕ್ಕಾ ಜಾಮ್” ಅಥವಾ ರಸ್ತೆ ತಡೆಗಳು ಮತ್ತು ಶಾಂತಿಯುತ ಪ್ರತಿಭಟನೆಗಳನ್ನು ಮಾತ್ರ ಉಲ್ಲೇಖಿಸುತ್ತವೆಯೇ ಹೊರತು ಹಿಂಸಾಚಾರ ಅಥವಾ ಶಸ್ತ್ರಾಸ್ತ್ರಗಳ … Continue reading ದೆಹಲಿ ಗಲಭೆ ಪ್ರಕರಣ | ವಾಟ್ಸಾಪ್‌ನಲ್ಲಿ ಗಲಭೆಗೆ ಕರೆ ನೀಡಿಲ್ಲ – ಕೋರ್ಟ್‌ಗೆ ತಾಹಿರ್ ಹುಸೇನ್