ದೆಹಲಿ ಗಲಭೆ ಪ್ರಕರಣ | ಬಿಜೆಪಿ ನಾಯಕ ಕಪಿಲ್ ಮಿಶ್ರಾ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಈಶಾನ್ಯ ದೆಹಲಿಯಲ್ಲಿ 2020ರಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಸಚಿವ ಹಾಗೂ ಬಿಜೆಪಿ ನಾಯಕ ಕಪಿಲ್ ಮಿಶ್ರಾ ಸೇರಿದಂತೆ ಇತರರ ಪಾತ್ರ ಇರುವ ಬಗ್ಗೆ ಎಫ್‌ಐಆರ್ ದಾಖಲಿಸಿ ಹೆಚ್ಚಿನ ತನಿಖೆ ನಡೆಸಲು ದೆಹಲಿ ನ್ಯಾಯಾಲಯ ಮಂಗಳವಾರ (ಏ.1) ನಿರ್ದೇಶಿಸಿದೆ. ಕಪಿಲ್ ಮಿಶ್ರಾ, ದಯಾಳ್‌ಪುರ ಪೊಲೀಸ್ ಠಾಣೆಯ ಆಗಿನ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಹೆಚ್‌ಒ), ಬಿಜೆಪಿ ಶಾಸಕ ಮೋಹನ್ ಸಿಂಗ್ ಬಿಶ್ತ್ ಮತ್ತು ಪಕ್ಷದ ಮಾಜಿ ಶಾಸಕ ಜಗದೀಶ್ ಪ್ರಧಾನ್ ಸೇರಿದಂತೆ ಇತರ ಐವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಯಮುನಾ … Continue reading ದೆಹಲಿ ಗಲಭೆ ಪ್ರಕರಣ | ಬಿಜೆಪಿ ನಾಯಕ ಕಪಿಲ್ ಮಿಶ್ರಾ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ