ದೆಹಲಿ | ಚನ್ನರಾಯಪಟ್ಟಣ ರೈತ ಹೋರಾಟಕ್ಕೆ ಸಂಯುಕ್ತ ಕಿಸಾನ್ ಮೋರ್ಚಾ ಬೆಂಬಲ

ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿಸಿ ರೈತರು ದೇವನಹಳ್ಳಿಯಲ್ಲಿ ಬುಧವಾರ ನಡೆಸಿದ್ದ ಹೋರಾಟವನ್ನು ಪೊಲೀಸ್ ಬಲ ಪ್ರಯೋಗಿಸಿ ಹತ್ತಿಕ್ಕಿದ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆಯನ್ನು ಸಂಯುಕ್ತ ಕಿಸಾನ್ ಮೋರ್ಚಾ ಶುಕ್ರವಾರ ಖಂಡಿಸಿದ್ದು, ನ್ಯಾಯಕ್ಕಾಗಿ ನಡೆಸುತ್ತಿರುವ ರೈತರ ಹೋರಾಟಕ್ಕೆ ಅದು ಬೆಂಬಲ ವ್ಯಕ್ತಪಡಿಸಿದೆ. ದೆಹಲಿ | ಚನ್ನರಾಯಪಟ್ಟಣ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ದೇಶದಾದ್ಯಂತ ಇರುವ ಪ್ರಮುಖ ರೈತ ಸಂಘಟನೆಗಳ ಒಕ್ಕೂಟವಾಗಿದೆ. ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಮೂರು ಕರಾಳ ರೈತ ವಿರೋಧಿ ಕಾಯ್ದೆ ವಿರೋಧಿಸಿ ವರ್ಷಗಳ ಕಾಲ ದೆಹಲಿಯ ಸುತ್ತ … Continue reading ದೆಹಲಿ | ಚನ್ನರಾಯಪಟ್ಟಣ ರೈತ ಹೋರಾಟಕ್ಕೆ ಸಂಯುಕ್ತ ಕಿಸಾನ್ ಮೋರ್ಚಾ ಬೆಂಬಲ