SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್
ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು ಮತದಾರರು ಪಟ್ಟಿಯಿಂದ ಹೊರಬೀಳುವ ಗಂಭೀರ ಪರಿಸ್ಥಿತಿ ನಿರ್ಮಾಣವಾಗಿದೆ. ಕರಡು ಪಟ್ಟಿಯಲ್ಲಿ ಹೆಸರಿದ್ದರೂ ಸಹ, ನಾನಾ ತಾಂತ್ರಿಕ ಕಾರಣಗಳನ್ನು ನೀಡಿ ಚುನಾವಣಾ ಆಯೋಗವು ಬರೋಬ್ಬರಿ 32 ಲಕ್ಷ ಮತದಾರರಿಗೆ ನೋಟಿಸ್ ಜಾರಿ ಮಾಡಿದೆ. ವಿಚಿತ್ರವೆಂದರೆ, ಈ ನೋಟಿಸ್ ಪಡೆದವರ ಸಾಲಿನಲ್ಲಿ ಮಾಜಿ ಉಪ ಪ್ರಧಾನಿ … Continue reading SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್
Copy and paste this URL into your WordPress site to embed
Copy and paste this code into your site to embed