ದೆಹಲಿಯಲ್ಲಿ ಎಸ್‌ಐಆರ್ ಅಕ್ರಮಗಳ ವಿರುದ್ಧ ‘ಇಂಡಿಯಾ’ ಸಂಸದರ ಜಾಥಾ: ಗ್ಯಾನೇಶ್ ಕುಮಾರ್ ವಜಾಕ್ಕೆ ಆಗ್ರಹ

ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಇದೀಗ ರಾಷ್ಟ್ರ ರಾಜಕಾರಣದಲ್ಲಿ ಮತ್ತೊಮ್ಮೆ ಪ್ರಮುಖ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಎಸ್‌ಐಆರ್ ಪ್ರಕ್ರಿಯೆಯಲ್ಲಿ ಬೃಹತ್ ಅಕ್ರಮಗಳು ನಡೆಯುತ್ತಿದ್ದು, ಅರ್ಹ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗುತ್ತಿದೆ ಮತ್ತು ಚುನಾವಣಾ ಆಯೋಗ ಏಕಪಕ್ಷೀಯವಾಗಿ ನಡೆದುಕೊಳ್ಳುತ್ತಿದೆ ಎಂದು ಆರೋಪಿಸಿ ‘ಇಂಡಿಯಾ’ ಒಕ್ಕೂಟದ ಸಂಸದರು ದೆಹಲಿಯಲ್ಲಿ ಚುನಾವಣಾ ಆಯೋಗದ ಕಚೇರಿಯತ್ತ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ. ಸಂಸತ್ ಭವನದ ಮಕರ ದ್ವಾರದಿಂದ ಬೆಳಿಗ್ಗೆ 11 ಗಂಟೆಗೆ ಆರಂಭವಾದ ಈ ಮೆರವಣಿಗೆಯಲ್ಲಿ … Continue reading ದೆಹಲಿಯಲ್ಲಿ ಎಸ್‌ಐಆರ್ ಅಕ್ರಮಗಳ ವಿರುದ್ಧ ‘ಇಂಡಿಯಾ’ ಸಂಸದರ ಜಾಥಾ: ಗ್ಯಾನೇಶ್ ಕುಮಾರ್ ವಜಾಕ್ಕೆ ಆಗ್ರಹ