ದೆಹಲಿ ಎಸ್‌ಐಆರ್ : ಮುಸ್ತಫಾಬಾದ್‌ನ ಸುಳ್ಳು ‘ಫಾರಂ-7’ ಅರ್ಜಿಗಳ ಕುರಿತು ಪರಿಶೀಲಿಸುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ದೆಹಲಿಯ ಮುಸ್ತಫಾಬಾದ್ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ವೇಳೆ ಮತದಾರರ ಹೆಸರನ್ನು ಅಳಿಸಿಹಾಕಲು ನಕಲಿ ‘ಫಾರಂ-7’ ಅರ್ಜಿಗಳನ್ನು ಸಲ್ಲಿಸಲಾಗಿದೆ ಎಂಬ ದೂರಿನ ಕುರಿತು ಪರಿಶೀಲನೆ ನಡೆಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ನವೆಂಬರ್ 19) ಭಾರತೀಯ ಚುನಾವಣಾ ಆಯೋಗ (ಇಸಿಐ) ಮತ್ತು ದೆಹಲಿಯ ಮುಖ್ಯ ಚುನಾವಣಾಧಿಕಾರಿಗೆ (ಸಿಇಒ) ನಿರ್ದೇಶನ ನೀಡಿದೆ. ಆರೋಪಗಳು ಸತ್ಯವೆಂದು ಕಂಡುಬಂದರೆ ಕಾನೂನಿನ ಪ್ರಕಾರ ಅಗತ್ಯವಿರುವ ಸರಿಪಡಿಸುವ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನ್ಯಾಯಾಲಯ ಸೂಚಿಸಿದೆ. ಕಾಂಗ್ರೆಸ್ ನಾಯಕ ಅಲಿ ಮೆಹದಿ … Continue reading ದೆಹಲಿ ಎಸ್‌ಐಆರ್ : ಮುಸ್ತಫಾಬಾದ್‌ನ ಸುಳ್ಳು ‘ಫಾರಂ-7’ ಅರ್ಜಿಗಳ ಕುರಿತು ಪರಿಶೀಲಿಸುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ