DELHI SIR : 2026ರ ಮತದಾರರ ಪಟ್ಟಿಯಲ್ಲಿದ್ದರೂ ಕೂಡ ಡಿಲಿಟೆಡ್ ವೋಟರ್ಸ್ ಫಾರಂ-6 ಸಲ್ಲಿಸುವಂತೆ ಸೂಚಿಸಿದ್ದು ಏಕೆ? ಚು. ಆಯೋಗಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

ದೆಹಲಿಯ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಸಂಬಂಧಿಸಿದಂತೆ, 2026ರ ಮತದಾರರ ಪಟ್ಟಿಯಲ್ಲಿದ್ದರೂ ಸಹ ಗಣತಿ ನಮೂನೆಗಳನ್ನು (enumeration forms) ಭರ್ತಿ ಮಾಡದ ಕಾರಣಕ್ಕಾಗಿ ಕರಡು ಪಟ್ಟಿಯಿಂದ ಹೆಸರನ್ನು ಕಳೆದುಕೊಂಡಿರುವ ವ್ಯಕ್ತಿಗಳು, ಹೊಸ ಮತದಾರರಾಗಿ ನೋಂದಾಯಿಸಿಕೊಳ್ಳಲು ‘ಫಾರಂ 6’ ಅನ್ನು ಬಳಸುವಂತೆ ಸೂಚಿಸಿರುವುದನ್ನು ಸುಪ್ರೀಂ ಕೋರ್ಟ್ ಬುಧವಾರ (ಅ.28) ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಂದೆ ಪ್ರಶ್ನಿಸಿದೆ. ಫಾರಂ 6 ಮೊದಲ ಬಾರಿಗೆ ಮತದಾನ ಮಾಡುವ ಹೊಸ ಮತದಾರರಿಗಾಗಿ ಇರುವಂತದ್ದು, ಅರ್ಜಿದಾರರು ತಾವು ಈ ಹಿಂದೆ … Continue reading DELHI SIR : 2026ರ ಮತದಾರರ ಪಟ್ಟಿಯಲ್ಲಿದ್ದರೂ ಕೂಡ ಡಿಲಿಟೆಡ್ ವೋಟರ್ಸ್ ಫಾರಂ-6 ಸಲ್ಲಿಸುವಂತೆ ಸೂಚಿಸಿದ್ದು ಏಕೆ? ಚು. ಆಯೋಗಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ