ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ನ್ಯಾಯಮೂರ್ತಿಗಳಾದ ಜಾಯ್‌ಮಲ್ಯ ಬಾಗ್ಚಿ ಮತ್ತು ವಿ. ಮೊಹನಾ ಅವರನ್ನೊಳಗೊಂಡ ಪೀಠವು, ಎಸ್‌ಐಆರ್ ಅಭಿಯಾನಕ್ಕೆ ಸಂಬಂಧಿಸಿದ ಇತರ ಪ್ರಕರಣಗಳೂ ಸಹ ಮುಂದಿನ ವಾರ ಪಟ್ಟಿಯಲ್ಲಿರುವುದರಿಂದ ಈ ಅರ್ಜಿಯ ವಿಚಾರಣೆಯನ್ನು ಸೋಮವಾರ ನಡೆಸುವುದಾಗಿ ತಿಳಿಸಿದೆ. ಅರ್ಜಿದಾರರ ಪರವಾಗಿ ಹಾಜರಾಗಿದ್ದ ವಕೀಲ ಪ್ರಶಾಂತ್ ಭೂಷಣ್, … Continue reading ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ