ದೆಹಲಿ| ಹೊಸ ಮಸೂದೆ ವಿರೋಧಿಸಿ ಟ್ರಾನ್ಸ್‌ಜೆಂಡರ್ ಸಮುದಾಯದಿಂದ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ

ಹೊಸದಾಗಿ ಪರಿಚಯಿಸಲಾದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಟ್ರಾನ್ಸ್‌ಜೆಂಡರ್ ಸಮುದಾಯದ ಸದಸ್ಯರು ಗುರುವಾರ ಪ್ರತಿಭಟನೆ ನಡೆಸಿದರು. “ಹೊಸ ಮಸೂದೆ ನಮ್ಮ ಹಕ್ಕುಗಳು ಮತ್ತು ಘನತೆಯನ್ನು ಉಲ್ಲಂಘಿಸುತ್ತದೆ” ಎಂದು ಆರೋಪಿಸಿದರು. “ಈ ಮಸೂದೆ ಸಮಾನತೆ ಮತ್ತು ಸ್ವಯಂ-ಗುರುತಿಸುವಿಕೆಯ ತತ್ವಗಳನ್ನು ದುರ್ಬಲಗೊಳಿಸುತ್ತದೆ” ಎಂದು ಆರೋಪಿಸಿ ಸಮುದಾಯದ ಹೆಚ್ಚಿನ ಸಂಖ್ಯೆಯ ಜನರು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ರಾಜ್ಯಸಭೆ ಮತ್ತು ಲೋಕಸಭೆ ಎರಡೂ ಈಗಾಗಲೇ ಅಂಗೀಕರಿಸಲ್ಪಟ್ಟು ರಾಷ್ಟ್ರಪತಿಗಳ ಒಪ್ಪಿಗೆಗಾಗಿ ಕಾಯುತ್ತಿರುವ ಮಸೂದೆಯು ಹಿಂದಿನ … Continue reading ದೆಹಲಿ| ಹೊಸ ಮಸೂದೆ ವಿರೋಧಿಸಿ ಟ್ರಾನ್ಸ್‌ಜೆಂಡರ್ ಸಮುದಾಯದಿಂದ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ