ಕ್ಷೇತ್ರ ಮರುವಿಂಗಡಣೆ ಮಸೂದೆ: ನಮಗೆ ಅನುಕೂಲವಾಗಿದ್ದರೆ ಮಾತ್ರ ಒಪ್ಪಿಗೆ; ಡಿಎಂಕೆ ಸ್ಪಷ್ಟನೆ

ನವೆಂಬರ್ 30ರಂದು ಲೋಕಸಭೆಯ ವಿಶೇಷ ಅಧಿವೇಶನ ಆರಂಭವಾಗಲಿರುವ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರ ಇಂದು (ನವೆಂಬರ್ 30) ಮಹತ್ವದ ಕೇಂದ್ರ ಸಚಿವ ಸಂಪುಟ ಸಭೆ ಕರೆದಿದೆ. ಮೂಲಗಳ ಪ್ರಕಾರ, ಈ ಸಭೆಯಲ್ಲಿ ಕ್ಷೇತ್ರ ಮರುವಿಂಗಡಣೆಗೆ ಸಂಬಂಧಿಸಿದ ಮಹಿಳಾ ಮೀಸಲಾತಿ ಮಸೂದೆಯನ್ನು ಕೈಗೆತ್ತಿಕೊಳ್ಳುವ ಸಾಧ್ಯತೆಯಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಮಧ್ಯಾಹ್ನ 1 ಗಂಟೆಗೆ ಸೇವಾ ತೀರ್ಥದಲ್ಲಿ ಕೇಂದ್ರ ಸಚಿವ ಸಂಪುಟ ಸಭೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಸಭೆಯಲ್ಲಿ ಎಲ್ಲ ಸಚಿವರೂ ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಸರ್ಕಾರ ಸೂಚನೆ ನೀಡಿತ್ತು. … Continue reading ಕ್ಷೇತ್ರ ಮರುವಿಂಗಡಣೆ ಮಸೂದೆ: ನಮಗೆ ಅನುಕೂಲವಾಗಿದ್ದರೆ ಮಾತ್ರ ಒಪ್ಪಿಗೆ; ಡಿಎಂಕೆ ಸ್ಪಷ್ಟನೆ