ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ ರಾಜಕೀಯ ಶಕ್ತಿಯನ್ನು ಕಳೆದುಕೊಳ್ಳುವ ಅಂತಕ ವ್ಯಕ್ತಪಡಿಸಿದರೆ, ಅವರನ್ನು ಸಮಾಧಾನಪಡಿಸಲು ಸಚಿವರು ಕೆಲವು ಸುಳ್ಳು ಅಂಕಿ ಅಂಶಗಳನ್ನು ನೀಡಿದ್ದಾರೆ. ಆದರೆ, ಸಚಿವರು ಬಾಯಲ್ಲಿ ಹೇಳುವ ಮಾತುಗಳಿಗಿಂತ, ಪುಸ್ತಕದಲ್ಲಿ ಅಚ್ಚಾಗಿರುವ ಕಾನೂನಿನ ಬರಹವೇ ಅಂತಿಮ ಮತ್ತು ಶಕ್ತಿಯುತವಾದುದು. ಗೃಹ ಸಚಿವರ ಭಾಷಣದ ವ್ಯವಸ್ಥಿತ ತಿರುಚುವಿಕೆ ಇಲ್ಲಿದೆ… … Continue reading ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ