‘ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ ಅವರ ನಿಜವಾದ ವಿಷಯ..’; ಕೇಂದ್ರದ ಮೇಲೆ ಸೋನಿಯಾ ಗಾಂಧಿ ವಾಗ್ದಾಳಿ

ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ (ಕ್ಷೇತ್ರ ಪುನರ್‌ ವಿಂಗಡಣೆ) ನಿರ್ಣಯವು ಏಪ್ರಿಲ್ 16 ರಿಂದ 18 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯುವ ಕೇಂದ್ರದ ನಿರ್ಧಾರದ ಹಿಂದಿನ ಪ್ರಮುಖ ವಿಷಯವಾಗಿದೆ ಎಂದು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದರು. “ಡಿಲಿಮಿಟೇಷನ್ ನಿರ್ಣಯ ಪ್ರಸ್ತಾಪವು ಅತ್ಯಂತ ಅಪಾಯಕಾರಿ, ಸಂವಿಧಾನದ ಮೇಲಿನ ದಾಳಿ” ಎಂದು ಎಚ್ಚರಿಸಿದರು. ದಿ ಹಿಂದೂ ಪತ್ರಿಕೆಗೆ ಸೋನಿಯಾ ಗಾಂಧಿ ಬರೆದ ಲೇಖನದಲ್ಲಿ, ಸರ್ಕಾರದ ಡಿಲಿಮಿಟೇಷನ್ ಯೋಜನೆಗಳ ಬಗ್ಗೆ ಅನಧಿಕೃತ ಮಾಹಿತಿಯನ್ನು ಉಲ್ಲೇಖಿಸಿ, “ಈ ನಿರ್ಧಾರರವು … Continue reading ‘ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ ಅವರ ನಿಜವಾದ ವಿಷಯ..’; ಕೇಂದ್ರದ ಮೇಲೆ ಸೋನಿಯಾ ಗಾಂಧಿ ವಾಗ್ದಾಳಿ