ಕ್ಷೇತ್ರ ಪುನರ್ವಿಂಗಡಣೆಯಿಂದ ಪಂಜಾಬ್ ಮತ್ತು ಹರಿಯಾಣ ಕೂಡಾ ಸೀಟುಗಳನ್ನು ಕಳೆದುಕೊಳ್ಳುತ್ತವೆ – ಕಾಂಗ್ರೆಸ್

ಕ್ಷೇತ್ರ ಪುನರ್ವಿಂಗಡಣೆ ವಿವಾದ ತೀವ್ರಗೊಂಡಿದ್ದು, ಈ ನಡುವೆ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ‘ಒಂದು ಮತ, ಒಂದು ಮೌಲ್ಯ’ ಎಂಬ ಪ್ರಸ್ತುತ ತತ್ವದ ಪ್ರಕಾರ ಈ ಪ್ರಕ್ರಿಯೆಯನ್ನು ನಡೆಸಿದರೆ, ದಕ್ಷಿಣ ಮತ್ತು ಉತ್ತರ ರಾಜ್ಯಗಳು ಲೋಕಸಭಾ ಸ್ಥಾನಗಳನ್ನು ಕಳೆದುಕೊಳ್ಳಲಿದ್ದು, ಮಧ್ಯ ಭಾರತದ ರಾಜ್ಯಗಳು ಮಾತ್ರ ಲಾಭ ಪಡೆಯುತ್ತವೆ ಎಂದು ಗುರುವಾರ ಹೇಳಿದ್ದಾರೆ. ಕ್ಷೇತ್ರ ಪುನರ್ವಿಂಗಡಣೆಯಿಂದ ಅಸ್ತಿತ್ವದಲ್ಲಿರುವ ಸೂತ್ರದ ಪ್ರಕಾರ ಕ್ಷೇತ್ರ ಪುನರ್ವಿಂಗಡಣೆ ನಡೆಸಿದರೆ ಪಂಜಾಬ್ ಮತ್ತು ಹರಿಯಾಣ ಎರಡರ ಲೋಕಸಭಾ ಸ್ಥಾನಗಳ ಸಂಖ್ಯೆ 18 ಆಗಿರುತ್ತದೆ ಎಂದು … Continue reading ಕ್ಷೇತ್ರ ಪುನರ್ವಿಂಗಡಣೆಯಿಂದ ಪಂಜಾಬ್ ಮತ್ತು ಹರಿಯಾಣ ಕೂಡಾ ಸೀಟುಗಳನ್ನು ಕಳೆದುಕೊಳ್ಳುತ್ತವೆ – ಕಾಂಗ್ರೆಸ್