ಕ್ಷೇತ್ರ ಮರುವಿಂಗಡಣೆ ವಿವಾದ : ಡಿಎಂಕೆ ಸಂಸದರ ತುರ್ತು ಸಭೆ ಕರೆದ ಸಿಎಂ ಸ್ಟಾಲಿನ್

ಕೇಂದ್ರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯಿಂದ ರಾಜ್ಯದ ಮೇಲೆ ಉಂಟಾಗುವ ಸಂಭಾವ್ಯ ಪರಿಣಾಮಗಳ ಕುರಿತು ಚರ್ಚಿಸಲು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಬುಧವಾರ (ಏ.15) ಡಿಎಂಕೆ ಸಂಸದರ ತುರ್ತು ಸಭೆ ಕರೆದಿದ್ದಾರೆ. ಸ್ಟಾಲಿನ್ ಚುನಾವಣೆ ಪ್ರಚಾರ ನಡೆಸುತ್ತಿರುವ ಧರ್ಮಪುರಿಯಿಂದ ವೀಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆಯಲಿದೆ ಎಂದು ಪಕ್ಷದ ಮೂಲಗಳನ್ನು ಉಲ್ಲೇಖಿಸಿ ವರದಿಗಳು ಹೇಳಿವೆ. ಬೆಳಿಗ್ಗೆ 11:00 ಗಂಟೆಗೆ ಸಭೆ ಆರಂಭವಾಗಲಿದ್ದು, ಸಂಸತ್ತಿನಲ್ಲಿ ಕ್ಷೇತ್ರ ಮರುವಿಂಗಡಣೆ ಕುರಿತು ಪಕ್ಷದ ನಿಲುವಿನ ಮೇಲೆ ಚರ್ಚೆಗಳು ಕೇಂದ್ರೀಕರಿಸುವ ನಿರೀಕ್ಷೆಯಿದೆ. 2011ರ … Continue reading ಕ್ಷೇತ್ರ ಮರುವಿಂಗಡಣೆ ವಿವಾದ : ಡಿಎಂಕೆ ಸಂಸದರ ತುರ್ತು ಸಭೆ ಕರೆದ ಸಿಎಂ ಸ್ಟಾಲಿನ್