ಸಂಸದೀಯ ಕ್ಷೇತ್ರ ಪುನರ್‌ವಿಂಗಡಣೆ ಕಳವಳ : ಸರ್ವಪಕ್ಷ ಸಭೆ ನಡೆಸಿದ ತಮಿಳುನಾಡು ಸಿಎಂ

ಸಂಸದೀಯ ಕ್ಷೇತ್ರಗಳ ಪ್ರಸ್ತಾವಿತ ಪುನರ್‌ವಿಂಗಡನೆಯ ಕುರಿತು ಚರ್ಚಿಸಲು ಇಂದು (ಮಾ.5) ರಾಜ್ಯ ಸಚಿವಾಲಯದಲ್ಲಿ ಆಯೋಜಿಸಿದ್ದ ಸರ್ವಪಕ್ಷಗಳ ಸಭೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಕೇಂದ್ರ ಸರ್ಕಾರದ ಪುನರ್‌ವಿಂಗಡಣಾ ಯೋಜನೆಯನ್ನು ತೀವ್ರವಾಗಿ ವಿರೋಧಿಸಿದ್ದಾರೆ. ಜನಗಣತಿಯ ಪ್ರಕಾರ ಪುನರ್‌ವಿಂಗಡನೆ ಮಾಡಿದರೆ, ಅದು ತಮಿಳುನಾಡಿನ ರಾಜಕೀಯ ಪ್ರಭಾವವನ್ನು ದುರ್ಬಲಗೊಳಿಸುತ್ತದೆ. ತಮಿಳುನಾಡು ಪ್ರಸ್ತುತ ಸಂಸತ್ತಿನಲ್ಲಿ 39 ಸಂಸದರನ್ನು ಹೊಂದಿದ್ದರೂ, ರಾಜ್ಯದ ಸಮಸ್ಯೆಗಳನ್ನು ಕೇಂದ್ರ ಪರಿಹರಿಸುತ್ತಿಲ್ಲ ಎಂದಿರುವ ಸ್ಟಾಲಿನ್, ಜನಸಂಖ್ಯಾ ಬೆಳವಣಿಗೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಿದ ರಾಜ್ಯಗಳಿಗೆ ನ್ಯಾಯ ಒದಗಿಸಲು, ಪ್ರಸ್ತುತ ಇರುವ ಗಡಿ ನಿರ್ಣಯ … Continue reading ಸಂಸದೀಯ ಕ್ಷೇತ್ರ ಪುನರ್‌ವಿಂಗಡಣೆ ಕಳವಳ : ಸರ್ವಪಕ್ಷ ಸಭೆ ನಡೆಸಿದ ತಮಿಳುನಾಡು ಸಿಎಂ