Homeಕರೋನಾ ತಲ್ಲಣವಿಶ್ವವನ್ನು ವ್ಯಾಪಿಸಿದ ಡೆಲ್ಟಾ ರೂಪಾಂತರಿ: 104 ದೇಶಗಳಲ್ಲಿ ಹೊಸ ತಳಿ ಪತ್ತೆ

ವಿಶ್ವವನ್ನು ವ್ಯಾಪಿಸಿದ ಡೆಲ್ಟಾ ರೂಪಾಂತರಿ: 104 ದೇಶಗಳಲ್ಲಿ ಹೊಸ ತಳಿ ಪತ್ತೆ

- Advertisement -
- Advertisement -

ಕೊರೊನಾ ಎರಡನೇ ಅಲೆ ಕಳೆದು ಜಗತ್ತು  3 ಮೂರನೇ ಅಲೆಗೆ ಸಿದ್ಧವಾಗುತ್ತಿರುವ ಸಂದರ್ಭದಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಆಘಾತಕಾರಿ ಮಾಹಿತಿಯೊಂದನನ್ನು ನೀಡಿದೆ. ಜಗತ್ತಿನಲ್ಲಿ ಅತಿ ವೇಗವಾಗಿ ಹರುಡತ್ತಿರುವ ಡೆಲ್ಟಾ ರೂಪಾಂತರಿ ವೈರಸ್‌ ಜಗತ್ತಿನ ಬಹುತೇಕ ರಾಷ್ಟ್ರಗಳಿಗೆ ಹರಡಿದೆ ಎಂದು ಹೆಳಿದೆ. ಇದುವರೆಗೆ ಅಪಾಯಕಾರಿ ಡೆಲ್ಟಾ ವೈರಸ್‌ ಜಗತ್ತಿನ 104 ದೇಶಗಳಲ್ಲಿ ಕಂಡು ಬಂದಿದೆ ಕೋವಿಡ್‌ ಆತಂಕ ಇನ್ನೂ ಕಳೆದಿಲ್ಲ ಎಂದು ಎಚ್ಚರಿಸಿದೆ.

ನಾಲ್ಕು ವಾರಗಳಿಂದ ಕೊರೋನಾ ವೈರಸ್‌ ಪ್ರಕರಣಗಳು ನಿರಂತರವಾಗಿ ಏರಿಕೆಯಾಗುತ್ತಿದ್ದು, ಜೂನ್‌ ವೇಳೆಗೆ ಇಳಿಕೆಯಾಗಿದ್ದ ಸೋಂಕಿತರ ಸಂಖ್ಯೆ ಜುಲೈ  2ನೇ ವಾರದಲ್ಲಿ ಮತ್ತೆ ಏರಿಕೆ ಕಂಡಿದೆ. ಶಾವಿನ ಪ್ರಮಾಣದಲ್ಲೂ ವ್ಯಾಪಕ ಹೆಚ್ಚಳವಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥ ಟೆಡ್ರೋಸ್ ಗೆಬ್ರೇಷಿಯಸ್‌ ಎಚ್ಚರಿಸಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯ  6 ವಲಯಗಳಲ್ಲಿ ಒಂದು ವಲಯದಲ್ಲಿ ಸೋಂಕು ತೀವ್ರವಾಗಿ ಹರಡುತ್ತಿದೆ ಎಂದು ಅವರು ತಿಳಿಸಿದ್ದು, ವ್ಯಾಕ್ಸಿನೇಶನ್ ಕಡಿಮೆ ಇರುವ ದೇಶದಲ್ಲಿ ಸೋಂಕು ಹರಡುವಿಕೆಯ ಪ್ರಮಾಣ ಅಧಿಕವಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥರು ತಿಳಿಸಿದ್ದಾರೆ.

ಇದನ್ನೂ ಓದಿ: ಭಾರತದ ಕೋವಿಡ್ 2ನೆ ಅಲೆ ಜಾಗತಿಕ ತೀವ್ರತೆಗೂ ಕಾರಣವಾಗಿದೆ: ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥ

ಭಾರತದ ಮಹಾರಾಷ್ಟ್ರ, ಕೇರಳ ರಾಜ್ಯಗಳಲ್ಲಿ ಕಳೆದ 1 ವಾರದಿಂದ ಸೊಂಕಿತರ ಸಂಖ್ಯೆ ಮತ್ತು ಸಾವಿನ ಪ್ರಮಾಣದಲ್ಲಿ ತೀವ್ರ ಏರಿಕಾಯಾಗುತ್ತಿದೆ. ಭಾರತದಲ್ಲಿ ಅಧಿಕ ಪ್ರಮಾಣದಲ್ಲಿ ಡೆಲ್ಟಾ ರೂಪಾಮತರಿ ಪ್ರಕರಣಗಳು ದಾಖಲಾಗತ್ತಿರುವುದು ಆತಂಕವನ್ನು ಸೃಷ್ಟಿಸಿದೆ. ಡೆಲ್ಟಾ ಪ್ಲಸ್‌, ಕಪ್ಪಾ, ಲಾಂಬಾ ರೂಪಾಂತರಿ ವೈರಸ್‌ಗಳು ಕೂಡ ದೇಶದಲ್ಲಿ ಪತ್ತೆಯಾಗಿವೆ.

ಕೋವಿಡ್ ಎರಡನೇ ಅಲೆಯ ನಂತರ ದೇಶದಲ್ಲಿ ಅನ್‌ಲಾಕ್ ಪ್ರಕ್ರಿಯೆಗಳು ಜಾರಿಯಲ್ಲಿದ್ದು ದೇಶದ ಬಹುತೇಕ ರಾಜ್ಯಗಳು ಎಲ್ಲಾ ನಿರ್ಬಂಧಗಳನ್ನು ಸಡಿಲಿಸಿವೆ. ನಿರ್ಬಂಧ ತೆರವಾಗುತ್ತಿದ್ದಂತೆ ಜನರು ಪ್ರವಾಸಿ ತಾಣಗಳಿಗೆ ಮುಗಿ ಬೀಳುತ್ತಿರುವುದು ಹೊಸ ಆರೋಗ್ಯ ಸಮಸ್ಯೆಗೆ ಮುನ್ನುಡಿ ಎಂದು ಹಲವು ವೈದ್ಯಕೀಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಕೇರಳ: ದೇಶದ ಮೊದಲ ಕೊರೊನಾ ಸೋಂಕಿತೆಯಾಗಿದ್ದ ವಿದ್ಯಾರ್ಥಿನಿಗೆ ಮತ್ತೆ ಸೋಂಕು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...